ಮಂಗಳೂರು: ಕಳೆದ ವಾರ ನರ್ಸಿಂಗ್ ಕಾಲೇಜಿನ 77 ವಿದ್ಯಾರ್ಥಿಗಳಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, ಇದೀಗ ಸೋಮವಾರ ಮತ್ತೊಂದು ಕಾಲೇಜಿನ ಆರು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.
ಕೋವಿಡ್–19 ದೃಢಪಟ್ಟವರಲ್ಲಿ ಬಹುತೇಕ ವಿದ್ಯಾರ್ಥಿಗಳು ಕೇರಳದವರಾಗಿದ್ದಾರೆ ಎಂದು ಹೇಳಲಾಗಿದೆ. ಮಾರ್ಗಸೂಚಿ ಪ್ರಕಾರ, ಇತರ ರಾಜ್ಯಗಳು ಮತ್ತು ಜಿಲ್ಲೆಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಬರುವ ವಿದ್ಯಾರ್ಥಿಗಳು, ಇಲ್ಲಿಗೆ ಬರುವ 72 ಗಂಟೆಗಳ ಒಳಗೆ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ನೆಗೆಟಿವ್ ವರದಿ ಹೊಂದಿರಬೇಕು.
ನರ್ಸಿಂಗ್ ಕಾಲೇಜಿನ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಕೋವಿಡ್–19 ಪತ್ತೆಯಾಗಿದ್ದರಿಂದ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಲಾಗಿದೆ. 14 ದಿನಗಳ ಕ್ವಾರಂಟೈನ್ ವಿಧಿಸಲಾಗಿದೆ.
ನರ್ಸಿಂಗ್ ಕಾಲೇಜಿಗೆ ಆರೋಗ್ಯ ಇಲಾಖೆ ಶೋಕಾಸ್ ನೊಟೀಸ್ ನೀಡಿತ್ತು. ಆದರೆ ಕಾಲೇಜು ನೀಡಿದ ಉತ್ತರ ತೃಪ್ತಿಕರ ಇಲ್ಲದ್ದರಿಂದ ಕಾಲೇಜು ಆವರಣದ ಸುತ್ತಲೂ ಕಂಟೈನ್ಮೆಂಟ್ ವಲಯವೆಂದು ಘೋಷಿಸಲಾಗಿದೆ. ಸದ್ಯ ಆರು ಸೋಂಕಿತರು ಪತ್ತೆಯಾದ ನರ್ಸಿಂಗ್ ಕಾಲೇಜಿಗೂ ನೋಟಿಸ್ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್