ತಲಪಾಡಿ ಗ್ರಾಮದ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಇಲ್ಲಿಯ ಎಸ್ಡಿಪಿಐ ಮಾದರಿಯಾಗಿದೆ. ಸ್ವಚ್ಛ ಗ್ರಾಮ ಅಭಿಯಾನಕ್ಕೆ ಕೈ ಜೋಡಿಸಿದ ಎಸ್ಡಿಪಿಐ ಕಾರ್ಯಪಡೆ ಬೀದಿಗಿಳಿದು ಪ್ಲಾಸ್ಟಿಕ್, ಕಸ, ತ್ಯಾಜ್ಯಗಳನ್ನು ಹೆಕ್ಕಿ ಈ ಮೂಲಕ ಗ್ರಾಮಸ್ಥರ ಗಮನ ಸೆಳೆದರು.
ಆಂತರಿಕ ಸ್ವಚ್ಛತೆ ನಮಗೆ ಎಷ್ಟು ಮುಖ್ಯವೋ
ಅಷ್ಟೇ ಸ್ವಚ್ಛತೆಯನ್ನು ನಮ್ಮ ಹೊರಗಿನ ಪರಿಸರಕ್ಕೆ ನೀಡಿದರೆ ಬಹು ಪಾಲು ರೋಗಗಳಿಂದ ನಾವು ಮುಕ್ತರಾಗಬಹುದು. ಕಸ, ತ್ಯಾಜ್ಯ ನಮ್ಮ ಸುತ್ತ ಮುತ್ತ ಕಂಡಾಗ ಅದನ್ನು ತೆರವುಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ.
ಗ್ರಾಮದ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದ ಎಸ್ಡಿಪಿಐಗೆ ತಲಪಾಡಿ ಗ್ರಾಮವನ್ನು ಸುಂದರ ಗ್ರಾಮವನ್ನಾಗಿ ಕಟ್ಟಲು ಗ್ರಾಮಸ್ಥರು ಕೈ ಜೋಡಿಸುವಂತೆ ವಿನಂತಿಸಲಾಯಿತು.
✍️ಮುಹಮ್ಮದ್ ಉಳ್ಳಾಲ್
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್