SSF ಪಳ್ಳಿಮಜಲು ಶಾಖೆ ವತಿಯಿಂದ ಸಂಘಟನಾ ತರಗತಿಯು ಜ.12 ರಂದು ರಾತ್ರಿ ಪಳ್ಳಿಮಜಲು SSF ಆಫೀಸ್ ನಲ್ಲಿ ಶಾಖಾ ನಾಯಕರಾದ ಇಕ್ಬಾಲ್ ಅಜಿಪಿಲ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಬೂಶಝು ಅಬ್ದುಲ್ ರಝಾಖ್ ಖಾಸಿಮಿ ರವರು ದುಆದ ಮೂಲಕ ಚಾಲನೆ ನೀಡಿ,ಸಂಘಟನೆಯ ಮಹತ್ವದ ಕುರಿತು ತರಗತಿ ನಡೆಸಿದರು. SSF ಬೆಳ್ಳಾರೆ ಸೆಕ್ಟರ್ ಅಧ್ಯಕ್ಷರಾದ ರಫೀಕ್ ಅಂಜದಿ ರವರು ಶುಭ ಹಾರೈಸಿದರು.
ಸ್ಥಳೀಯ ಇಮಾಮರಾದ ರಾಶಿದ್ ಅಹ್ಸನಿ, ಅಧ್ಯಾಪಕರಾದ ಹುಸೈನ್ ಜೌಹರಿ,ಸಿರಾಜುಲ್ ಇಸ್ಲಾಂ ಜಮಾಅತ್ ಕಮಿಟಿ ಅಧ್ಯಕ್ಷರಾದ ಇಬ್ರಾಹಿಂ ಬೀಡು,SYS ಬೆಳ್ಳಾರೆ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸೆಲಕ್ಟ್, SSF ಬೆಳ್ಳಾರೆ ಸೆಕ್ಟರ್ ಪ್ರ.ಕಾರ್ಯದರ್ಶಿ ಶಮೀರ್ ಕಾವಿನಮೂಲೆ,S YS ಬ್ರಾಂಚ್ ಅಧ್ಯಕ್ಷರಾದ ಅಶ್ರಫ್ ನೇಲ್ಯಮಜಲು ಹಾಗೂSYS,SSF ನ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.
SYS ಜಿಲ್ಲಾ ನಾಯಕಾದ ಸಂಶುದ್ದೀನ್ ಝಂಝಂ ಸ್ವಾಗತಿಸಿ,ಶಾಖಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಪಳ್ಳಿಮಜಲು ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ