ಮಂಗಳೂರು: ಬಿಸಿರೋಡಿನ ಲಯನ್ಸ್ ಭವನದಲ್ಲಿ ಜ.24 ರಂದು ನಿರ್ದೇಶಕ ಮಂಡಳಿ ನಾಯಕರ ವೀಕ್ಷಣೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ(ವೆಸ್ಟ್)ಅಸ್ತಿತ್ವಕ್ಕೆ ತರಲಾಯಿತು.
ನಿರ್ದೇಶಕ ಮಂಡಳಿ ನಾಯಕರಾದ SP ಹಂಝ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ,PP ಅಹ್ಮದ್ ಸಖಾಫಿಕಾಶಿಪಟ್ನ ಉಸ್ತಾದರು ಉದ್ಘಾಟಿಸಿದರು. GM ಮುಹಮ್ಮದ್ ಕಾಮಿಲ್ ಸಖಾಫಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ MRD ಚೇರ್ ಮ್ಯಾನ್ ಸಿರಾಜುದ್ದೀನ್ ಸಖಾಫಿ ಕನ್ಯಾನ, ರಾಜ್ಯ ಮಾಜಿ ನಾಯಕರಾದ ಹಮೀದ್ ಬಜ್ಪೆ ಹಾಗೂ SYS ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಉಪಸ್ಥಿತರಿದ್ದರು.ಜಿಎಂ ಕಾಮಿಲ್ ಸಖಾಫಿ ಉಸ್ತಾದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆಯ ನೂತನ ಪದಾಧಿಕಾರಿಗಳನ್ನು ಈ ಕೆಳಗಿನಂತೆ ಆಯ್ಕೆಮಾಡಲಾಯಿತು.

ಉಪಾಧ್ಯಕ್ಷರಾಗಿ ಇಬ್ರಾಹಿಂ ಅಹ್ಸನಿ ಮಂಜನಾಡಿ, ನವಾಝ್ ಸಖಾಫಿ ಅಡ್ಯಾರ್ ಪದವು, ಕಾರ್ಯದರ್ಶಿಗಳಾಗಿ ಆರಿಫ್ ಝುಹ್ರಿ ಮುಕ್ಕ,ಆಬಿದ್ ನಈಮಿ ಕಟ್ಟತ್ತಿಲ, ಝುಹೈರ್ ಮಾಸ್ಟರ್ ಬಜ್ಪೆ, ಹಮೀದ್ ತಲಪಾಡಿ, ಸುಹೈಲ್ 10 th ಮೈಲ್, ಇರ್ಷಾದ್ ಹಾಜಿ ಗೂಡಿನಬಳಿ ಹಾಗೂ ಕಾರ್ಯಕಾರಿ ಸದಸ್ಯರಾಗಿ ಅಲ್ತಾಫ್ ಶಾಂತಿ ಭಾಗ್ ಜಾಫರ್ ಅಳೇಕಲ, ಫಾರೂಕ್ ಸಖಾಫಿ ಕಾಟಿಪಳ್ಳ, ರಫೀಖ್ ಮೂರನೇ ಬ್ಲಾಕ್, ಮನ್ಸೂರ್ ಹಿಮಮಿ, ನೌಫಾಲ್ ಫರೀಧ್ ನಗರ, ಮನ್ಸೂರ್ ಬಜಾಲ್, ನೌಸೀಫ್ ಪಂಜಿಮೊಗರು, ಸಿದ್ದೀಖ್ ಸ ಅದಿ ಬೊಳಂತೂರು,ಅಸ್ಲಂ ಸಂಪಿಲ, ಹಮೀದ್ ವರಕೋಡಿ, ಸಿದ್ದೀಕ್ ಬಜ್ಪೆ ಹಾಗೂ ಅನ್ಸಾರ್ T.H ಅವರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ