ಬೆಳ್ತಂಗಡಿ:ಗುರುವಾಯನಕೆರೆ ಸೆಕ್ಟರ್ ವ್ಯಾಪ್ತಿಗೆ ಒಳಪಟ್ಟ ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ವತಿಯಿಂದ ಜ.30 ರಂದು ಮಗ್ರಿಬ್ ನಮಾಝಿನ ನಂತರ ಝುಮ್ರ ತರಗತಿಯು ಮದ್ದಡ್ಕ ಮದರಸದಲ್ಲಿ, ಮದ್ದಡ್ಕ ಶಾಖೆಯ ಅಧ್ಯಕ್ಷರಾದ ಮುಹಮ್ಮದ್ ಮುಸ್ತಫಾ ಮದ್ದಡ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು.
ತರಗತಿಯನ್ನು ಅನ್ಸಾರ್ ಸಖಾಫಿ,ಖತೀಬರು ಬದ್ರಿಯಾ ಜುಮಾ ಮಸೀದಿ ಬದ್ಯಾರ್ ನಡೆಸಿಕೊಟ್ಟರು.ನಂತರ ಗಣರಾಜ್ಯೋತ್ಸವದ ಅಂಗವಾಗಿ ಎಸ್ಸೆಸ್ಸೆಫ್ ಮದ್ದಡ್ಕ ಶಾಖೆಯ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ವೀಕ್ಷಕರಾಗಿ ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಉಸ್ತುವಾರಿಯಾದ ಇಸ್ಹಾಕ್ ಮಾಸ್ಟರ್ ಸುನ್ನತ್ ಕೆರೆ ಹಾಗೂ ಗುರುವಾಯನಕೆರೆ ಸೆಕ್ಟರ್ ನಾಯಕರು ಆಸಿನರಾಗಿದ್ದು . ಸ್ವಾಗತವನ್ನು ಮದ್ದಡ್ಕ ಶಾಖಾ ಪ್ರಧಾನ ಕಾರ್ಯದರ್ಶಿ ಫಾರೂಕ್ ರವರು, ಧನ್ಯವಾದವನ್ನು ಶಾಖಾ ಕಾರ್ಯದರ್ಶಿ ಇರ್ಷಾದ್ ಮದ್ದಡ್ಕ ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಕ್ಯಾಂಪಸ್ ಕಾರ್ಯದರ್ಶಿ ಮುಹಮ್ಮದ್ ಮುಝಮ್ಮಿಲ್ ರವರು ನಡೆಸಿಕೊಟ್ಟರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ