ಬೆಳ್ತಂಗಡಿ: ಕರ್ನಾಟಕ ಜಂಇಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ, ಸುನ್ನೀ ಕರ್ನಾಟಕದ ಆವೇಶ ಧ್ವನಿ, ಕರ್ಮಶಾಸ್ತ್ರ ವಿದ್ವಾಂಸ, ಬಿದಈಗಳ ಸಿಂಹ ಸ್ವಪ್ನ ಗೌರವಾನ್ವಿತ ತೋಕೆ ಉಸ್ತಾದ್ ನಡೆಸುತ್ತಿರುವ ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ನೆಚ್ಚಬೆಟ್ಟು ಇದರ ಪ್ರಥಮ ಸನದುದಾನ ಮಹಾ ಸಮ್ಮೇಳನವು ಫೆ.23/24/25 ದಿನಾಂಕಗಳಲ್ಲಿ ನಡೆಯಲಿದೆ.
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಉಸ್ತಾದ್ ಭಾಗವಹಿಸುವ ಈ ಸಮಾರಂಭವನ್ನು ಯಶಸ್ವಿ ಗೊಳಿಸಲು ಮದನೀಸ್ ಬೆಳ್ತಂಗಡಿ ತಾಲೂಕು ಕರೆ ನೀಡಿದೆ. ಮದನಿ ವಿದ್ವಾಂಸರು ತಮ್ಮ ಮೊಹಲ್ಲಾ ವ್ಯಾಪ್ತಿಯಲ್ಲಿ ತಮಗೆ ಸಾಧ್ಯವಾಗುವ ರೀತಿಯಲ್ಲಿ ಸಮ್ಮೇಳನದ ಪ್ರಚಾರವನ್ನು ನಡೆಸಿ ಸುನ್ನತ್ ಜಮಾಅತ್ ನ ಬೆಳವಣಿಗೆಗೆ ತಮ್ಮಿಂದಾಗುವ ಸೇವೆ ನಡೆಸಬೇಕೆಂದು ಮದನೀಸ್ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಶರೀಪ್ ಮದನಿ ಕರ್ಪಾಡಿ, ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಮದನಿ ಕೊಯ್ಯೂರು, ಕೋಶಾಧಿಕಾರಿ P S ಇಬ್ರಾಹಿಂ ಮದನಿ ತುರ್ಕಲಿಕೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ