ಕುಪ್ಪೆಪದವು: ಬದ್ರಿಯಾ ಜುಮಾ ಮಸ್ಜಿದ್ ಇದರ ಅಂಗ ಸಂಸ್ಥೆಯಾದ ಬದ್ರಿಯಾ ಸ್ವಲಾತ್ ಕಮಿಟಿ ಇದರ ಆಶ್ರಯದಲ್ಲಿ ಮಾಸಿಕ ಆಧ್ಯಾತ್ಮಿಕ ಮಜ್ಲಿಸುಲ್ ಬದ್ರಿಯಾ ಇದರ ಉದ್ಘಾಟನಾ ಸಮಾರಂಭವು ಫೆಬ್ರವರಿ 25 ಗುರುವಾರ ಮಗ್ರಿಬ್ ನಮಾಝಿನ ಬಳಿಕ ನಡೆಯಲಿದೆ.

ಪ್ರಸ್ತುತ ಕಾರ್ಯಕ್ರಮಕ್ಕೆ ಕರ್ನಾಟಕ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರೂ ಹಿರಿಯ ವಿದ್ವಾಂಸರೂ,ಪ್ರತಿಷ್ಠಿತ ಜಾಮಿಯಾ ಅಲ್ ಅಝ್ಹರಿಯಾ ಮಂಗಳೂರು ಇದರ ಪ್ರಾಂಶುಪಾಲರಾದ ಶೈಖುನಾ ಕೆ ಎಂ ಹೈದರ್ ಉಸ್ತಾದ್ ಕರಾಯ ನೇತ್ರತ್ವ ನೀಡಲಿದ್ದಾರೆಂದು ಸ್ವಲಾತ್ ಕಮಿಟಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಫಿ ಮಾಣಿಪಲ್ಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್