ಕಲ್ಲಡ್ಕ :SSF ಬೋಳಂತೂರು ಶಾಖೆಯ ವತಿಯಿಂದ ಫೆ.20ರಂದು ತಾಜುಲ್ ಉಲಮಾ ವೇದಿಕೆ ಬೋಳಂತೂರು ನಲ್ಲಿ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಯಶಸ್ವಿ ಗೊಳಿಸುವಂತೆ ಎಸ್ಸೆಸ್ಸೆಫ್ ಕಲ್ಲಡ್ಕ ಸೆಕ್ಟರ್ ಕರೆ ನೀಡಿದೆ.
ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಇವರ ನೇತೃತ್ವದಲ್ಲಿ ಮಹ್ಳರತುಲ್ ಬದ್ರಿಯಾ ಹಾಗೂ ನೌಫಲ್ ಸಖಾಫಿ ಕಳಸ ಅವರಿಂದ ಮುಖ್ಯ ಭಾಷಣ ನಡೆಯಲಿದೆ.ಎಲ್ಲಾ ಶಾಖಾ ಕಾರ್ಯಕರ್ತರು ಬಾಗವಹಿಸಿ ಇದರ ಯಶಸ್ಸಿಗೆ ಸಹಕರಿಸಬೇಕಾಗಿ SSF ಕಲ್ಲಡ್ಕ ಸೆಕ್ಟರ್ ಅಧ್ಯಕ್ಷರಾದ ಮಹಮ್ಮದ್ ಮಜೀದ್ ಕದ್ಕರ್ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ