ಕರ್ನಾಟಕ ಜಂಇಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ತೋಕೆ ಮುಹ್ಯಿದ್ದೀನ್ ಸಖಾಫಿಯವರ ಸಾರಥ್ಯದಲ್ಲಿ ನಡೆಯುತ್ತಿರುವ ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ನೆಚ್ಚಬೆಟ್ಟು ಇದರ ಪ್ರಥಮ ಸನದುದಾನ ಸಮ್ಮೇಳನ ಇಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಉಸ್ತಾದರು ಭಾಗವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಬಹುತೇಕ ಕಾರ್ಯಕರ್ತರು ಸೇರಿ ಇದನ್ನು ಯಶಸ್ವಿಗೊಳಿಸಬೇಕು ಎಂದು ಎಸ್ಸೆಸ್ಸೆಫ್ ಕಲ್ಲಡ್ಕ ಸೆಕ್ಟರ್ ಅಧ್ಯಕ್ಷರಾದ ಮುಹಮ್ಮದ್ ಮಜೀದ್ ಕದ್ಕರ್ ರವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಬೆಲ್ಯೆಚ್ಚ ಅಸ್ಸಲಾಮು ಅಲೈಕುಂ’ ಪ್ರೀತಿಯ ಅಣ್ಣನ ಖಬರಿನ ಬಳಿ ತಂಗಿಯ ಸಲಾಂ
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೀಲಾದ್ ರ್ಯಾಲಿ: ಯುವಕರಿಗೊಂದು ಪ್ರೀತಿಯ ಉಪದೇಶ
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್