ಮಂಗಳೂರು ತಾಲೂಕಿನ ಮಲ್ಲೂರು ಗ್ರಾಮದಲ್ಲಿ ಸುಮಾರು 25 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸಂಸ್ಥೆಯಾಗಿದೆ ಅಸಾಸ್ ಎಜುಕೇಶನಲ್ ಸೆಂಟರ್ ಮಲ್ಲೂರು. ಇದರ ಅಧೀನದಲ್ಲಿ ಮಾಸಂಪ್ರತಿ ಆಚರಿಸಿಕೊಂಡು ಬರುವ ಮಜ್ಲಿಸ್ ಅಹ್ಲ್ ಬದ್ರ್ ನ ಮಾರ್ಚ್ ತಿಂಗಳ ಸಂಗಮ ಇಂದು (5-3-21) ಶುಕ್ರವಾರ ಮಗ್ರಿಬ್ ನಮಾಜ್ ಬಳಿಕ ಶೈಖಾ ರಿಫಾಯಿ ಜುಮಾ ಮಸ್ಜಿದ್ ನಲ್ಲಿ, ಸಂಸ್ಥೆಯ ಪ್ರಧಾನ ಮುದರ್ರಿಸರಾದ ಸಯ್ಯದ್ ನಿಝಾಮುದ್ದೀನ್ ಬಾಫಖೀ ತಂಙಳರವರ ನೇತೃತ್ವದಲ್ಲಿ ನಡೆಯಲಿದೆ.
ಸಂಸ್ಥೆಯ ಸಾರಥಿ ಮಲ್ಲೂರು MPM ಅಶ್ರಫ್ ಅ ಅದಿ ಉಸ್ತಾದರಿಂದ ಉದ್ಬೋಧನೆ ನಡೆಯಲಿದೆ. ವಿಶೇಷ ಅತಿಥಿ ಯಾಗಿ ಪಂಪ್ವೆಲ್ ಮಸ್ಜಿದ್ ತಖ್ವಾ ಇದರ ಪ್ರಧಾನ ಕಾರ್ಯದರ್ಶಿಯಾದ ಹಾಜೀ ಮಮ್ತಾಝ್ ಆಲೀ ಕೃಷ್ಣಾಪುರ ಹಾಗೂ Table four group jubail KSA ಇದ ಡೈರೇಕ್ಟರಾದ ಮುಬೀನ್ ಇವರು ಭಾಗವಹಿಸಲಿದ್ದಾರೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಿಗೆ ಹಾಗೂ ಸಂಸ್ಥೆಯ ಅಧೀನದಲ್ಲಿ ಕಾರ್ಯಚಾರಿಸುತ್ತಿರುವ ಮುಹಬ್ಬತೇ ಅಸಾಸ್ ಸಮಿತಿಯ ಪಧಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಕಾರ್ಯಕ್ರಮ KSOCR ಬ್ರಾಡ್ ಕಾಸ್ಟ್ ನಲ್ಲಿ ನೇರಪ್ರಸಾರವಾಗಲಿದೆ.
ಈ ಎಲ್ಲಾ ಕಾರ್ಯಕ್ರಮದ ವಿವರವವನ್ನು ಮುಹಬ್ಬತೇ ಅಸಾಸ ಇದರ ಅಧ್ಯಕ್ಷರಾದ ಖಲೀಲ್ ಅಬ್ಬೆಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ