ಭಟ್ಕಳ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಕೌನ್ಸಿಲರ್ಸ್ ರಿಗೆ ಅಸಂಬ್ಲೇಜ್ ಕಾರ್ಯಾಗಾರವು ತಾಜುಸ್ಸುನ್ನ ಭಟ್ಕಳದಲ್ಲಿ ಮಾರ್ಚ್ 13 ಶನಿವಾರ ಬೆಳಿಗ್ಗೆ 8:00 ಗಂಟೆಯಿಂದ ಮಾರ್ಚ್ 14 ಆದಿತ್ಯವಾರ ಸಂಜೆ 4:00 ಗಂಟೆಯ ತನಕ ನಡೆಯಲಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಅಧ್ಯಕ್ಷತೆ ವಹಿಸಲಿರುವರು
ದ್ವಿದಿನ ನಡೆಯುವ ಅಸಂಬ್ಲೇಜ್ ಕಾರ್ಯಾಗಾರದಲ್ಲಿ ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ,,ಮಜೀದ್ ಮಾಸ್ಟರ್ ಅರಿಯಲ್ಲೂರು,ರಾಶಿದ್ ಬುಖಾರಿ ಕೊಲ್ಲಂ ಭಾಗವಹಿಸಲಿರುವರು ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ