ಆತೂರು ಉಸ್ತಾದ್ ಅನುಸ್ಮರಣೆ
ಎಸ್ ವೈ ಎಸ್ ಜಿಲ್ಲಾ ವೆಸ್ಟ್ ವತಿಯಿಂದ ಇತ್ತೀಚೆಗೆ ನಿಧನರಾದ ಸುನ್ನೀ ಅಧ್ಯಾಪಕರ ಒಕ್ಕೂಟ ರಾಜ್ಯಾಧ್ಯಕ್ಷ ರಾಗಿದ್ದ ಆತೂರು ಸಅದ್ ಮುಸ್ಲಿಯಾರ್ ಅನುಸ್ಮರಣಾ ಕಾರ್ಯಕ್ರಮ ಮಂಗಳೂರಿನಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೈಎಸ್ ಎಸ್ ಜಿಲ್ಲಾಧ್ಯಕ್ಷ ಸಿ.ಎಚ್ ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯ ವಹಿಸಿದರು.
ಕಾರ್ಯಕ್ರಮವನ್ನು ಎಸ್ ವೈ ಎಸ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೋಶಾಧಿಕಾರಿ ಬಶೀರ್ ಹಾಜಿ,ಕುಂಬ್ರ, ರಾಜ್ಯನಾಯಕರಾದ ಹನೀಫ್ ಹಾಜಿ ಉಳ್ಳಾಲ,ಉಮರ್ ಮಾಸ್ಟರ್ ಕೋಟೆಕಾರ್,
ಕೆ.ಇ.ರಝ್ವಿ ಸಾಲೆತ್ತೂರು, ಜಿಲ್ಲಾ ಉಪಾಧ್ಯಕ್ಷ ಬಾವಾ ಫಕ್ರುದ್ದಿನ್ ಕೃಷ್ಣಾಪುರ
ಜಿಲ್ಲಾ ನಾಯಕರಾದ ಇಸ್ಮಾಯಿಲ್ ಕಿನ್ಯ,
ಬದ್ರುದ್ದೀನ್ ಅಝ್ಹರಿ, ಅಬ್ದುರ್ರಹ್ಮಾನ್ ಮದನಿ ಜೆಪ್ಪು,ಕೆ.ಎಂ ಫಾರೂಕ್ ಕೆ.ಸಿ ರೋಡ್ ಲುಕ್ಮಾನಿ ಉಸ್ತಾದ್,ಬಶೀರ್ ಮದನಿ ಕೂಳೂರು,
ಅಬ್ದುಲ್ ರಝಾಕ್ ಮದನಿ,ಇಸ್ಹಾಕ್ ಝುಹ್ರಿ ,ಡಿಎನ್ ಹಮೀದ್ ಮದನಿ ಉಮರುಲ್ ಫಾರೂಕ್ ಶೇಡಿಗುರಿ
ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?