ಶಿವಮೊಗ್ಗ: SSF ರಾಷ್ಟ್ರೀಯ ಸಮಿತಿಯ ಮಹಾಸಭೆಯು ರಾಜಾಸ್ಥಾನಿನ ಅಜ್ಮೀರ್ ನಲ್ಲಿ ನಡೆಯುವ ಕಾರಣ SSF ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ ಅಜ್ಮೀರ್ ಗೆ ತೆರಳಲಿದ್ದಾರೆ.
ರಾಜ್ಯದಿಂದ ಹದಿನೈದರಷ್ಟು ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು ಎಂದು SSF ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾದಾತ್ ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ