ಮಂಗಳೂರು: ಎಸ್ಸೆಸ್ಸೆಫ್ ಮುಖವಾಣಿ ಇಶಾರ ಪಾಕ್ಷಿಕದ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮವು ಎಪ್ರಿಲ್ 3 ಶನಿವಾರ ಬೆಳಿಗ್ಗೆ 9:00 ಗಂಟೆಗೆ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಅಲ್ ರಹಬಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಉದ್ಘಾಟನೆ ಮಾಡಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ