ಮಂಗಳೂರು: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರೂ,ಸೂಫಿವರ್ಯರೂ ಆದ ಉಸ್ತಾದುಲ್ ಅಸಾತಿದೀನ್ ಅಲೀ ಕುಂಞಿ ಉಸ್ತಾದರ ಅಗಲಿಕೆಗೆ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಮರ್ಹೂಂ ತಾಜುಲ್ ಫುಖಹಾಅ್ ಸಹಿತವಿರುವ ಹಲವಾರು ಉಲಮಾ ದಿಗ್ಗಜರನ್ನು ಸಮೂಹಕ್ಕೆ ಅರ್ಪಿಸಿದ, ಶರೀಅತ್ತಿನ ಕಿರೀಟವೆಂಬ ಖ್ಯಾತಿಗೆ ಅರ್ಹರಾಗಿದ್ದ ಶೈಖುನಾರ ಅಗಲಿಕೆಯು ಸಮುದಾಯಕ್ಕ ತುಂಬಲಾರದ ನಷ್ಟವಾಗಿದೆ. ಅವರ ಹೆಸರಿನಲ್ಲಿ ಖುರ್ಆನ್ ಪಾರಾಯಣ, ತಹ್ಲೀಲ್ ಹಾಗೂ ಪ್ರತ್ಯೇಕ ದುಆ ನಡೆಸುವಂತೆಯೂ ತಮ್ಮ ಸಂತಾಪದಲ್ಲಿ ಸೂಚಿಸಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ,ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಕಾರ್ಯದರ್ಶಿಗಳಾದ ನೌಫಲ್ ಸಖಾಫಿ ಕಳಸ, ಕೆ.ಎಂ ಮುಸ್ತಫಾ ನಯೀಮಿ ಹಾವೇರಿ,ಮುಬಶ್ಶಿರ್ ಅಹ್ಸನಿ ಕೊಡಗು,ಎನ್.ಸಿ ರಹೀಂ ಉಡುಪಿ, ವಾಜಿದ್ ಹಾಸನ ಮೊದಲಾದವರು ಉಸ್ತಾದರ ಜನಾಝ ಸಂದರ್ಶಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ