ಮಂಗಳೂರು: ಎಸ್ಸೆಸ್ಸೆಫ್ ನ ಮುಖವಾಣಿ ಇಶಾರ ಪಾಕ್ಷಿಕದ ನೂತನ ಕಛೇರಿಯ ಉದ್ಘಾಟನೆಯು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಅಲ್- ರಹಬಾ ಪ್ಲಾಝಾದಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ನಾಯಕರಾದ ಸಯ್ಯಿದ್ ಅಲವೀ ತಂಙಳ್ ಕರ್ಕಿ ಕಚೇರಿಯ ಉದ್ಘಾಟನೆಯನ್ನು ಮಾಡಿದರು.ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ಕಾರ್ಯದರ್ಶಿಗಳಾದ ನೌಫಳ್ ಸಖಾಫಿ ಕಳಸ, ಮುಬಶ್ಶಿರ್ ಅಹ್ಸನಿ ಕೊಡಗು, ಸಫ್ವಾನ್ ಚಿಕ್ಕಮಂಗಳೂರು, ಶರೀಫ್ ಕೊಡಗು, ನವಾಝ್ ಭಟ್ಕಳ, ಎನ್.ಸಿ ರಹೀಂ ಉಡುಪಿ, ವಾಜಿದ್ ಹಾಸನ, ಹಕೀಂ ಬೆಂಗಳೂರು ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ರಾಜ್ಯ ಇಶಾರ ಮಂಡಳಿ ಮ್ಯಾನೆಜಿಂಗ್ ಡೈರಕ್ಟರ್ ಹುಸೈನ್ ಸಅದಿ ಹೊಸ್ಮಾರ್ ಸ್ವಾಗತಿಸಿ,ಕೊನೆಗೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ