ಮಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ರವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 7 ಬುಧವಾರ ಮಧ್ಯಾಹ್ನ 2:00 ಗಂಟೆಗೆ ಆನ್ಲೈನ್ ಮುಖಾಂತರ ಇಲೈಟ್ ಹೆಲ್ತ್ ಕಾರ್ಯಾಗಾರ ನಡೆಯಲಿರುವುದು.
ಡಾ| ಬಿ.ಎಮ್ ಹೆಗ್ಡೆ ರವರಿಂದ ರಂಝಾನ್ ಇನ್ ಸಮ್ಮರ್ ವಿಷಯದಲ್ಲಿ ಟಾಕ್ ನಡೆಯಲಿರುವುದು ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ