ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯಿಂದ ಯಮೀನಿ ಕಾನ್ಫರೆನ್ಸ್ ಮುತ-ಅಲ್ಲಿಂ ಸಂಗಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 8 ಗುರುವಾರ ಸಂಜೆ 5:00 ಗಂಟೆಗೆ ಅಲ್ ಮದೀನಾ ಮಂಜನಾಡಿಯಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಯೀಮಿ ಸಖಾಫಿ ಹಾವೇರಿ ಉತ್ತರ ಕರ್ನಾಟಕ ಇಹ್ಸಾನ್ ರಂಝಾನ್ ದಅವಾ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಲಿರುವರು ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ