ಸೌದಿ ಅರೇಬಿಯಾದಲ್ಲಿ ಡಿಜಿಟಲ್ ಡ್ರೈವಿಂಗ್ ಲೈಸೆನ್ಸ್ ಹಾಗೂ ವೆಹಿಕಲ್ ರೆಜಿಸ್ಟ್ರಾಷನ್ ದಾಖಲೆಗಳಿಗೆ Tawakkalna & Absher Individual ಅಪ್ಲಿಕೇಶನ್ ಗಳಲ್ಲಿ ಚಾಲನೆ ನೀಡಲಾಗಿದೆ.
Absher Individual ಅಪ್ಲಿಕೇಶನ್ ಮೂಲಕ ಎಲ್ಲಾ ಕಾರ್ಡ್ ಗಳನ್ನು QR ಕೋಡ್ ಮೂಲಕ ನೋಡಬಹುದಾಗಿದೆ ಹಾಗೂ ಇದನ್ನು ಡೌನ್ಲೋಡ್ ಮಾಡಿಟ್ಟರೆ ಇಂಟರ್ನೆಟ್ ಇಲ್ಲದಿದ್ದರೂ ಇದರ ಬಳಕೆಯನ್ನು ಮಾಡಬಹುದಾಗಿದೆ.
ಸರಕಾರಿ ಇಲಾಖೆಗಳಲ್ಲಿ ಹೆಚ್ಚಿನ ಪರಿಣಾಮಕಾರಿಯಾಗಲು ಹಾಗೂ ಬಳಕೆದಾರರ ಸಂತೃಪ್ತಿಯನ್ನು ಹೆಚ್ಚಿಸುವ ಸಲುವಾಗಿ ಡಿಜಿಟಲ್ ಕಾರ್ಡ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಸಚಿವಾಲಯದಿಂದ ತಿಳಿಸಿದ್ದಾಗಿ ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ