ಕಡಬ,ಏ.19: ಇಲ್ಲಿಗೆ ಸಮೀಪದ ಇಚ್ಲಂಪಾಡಿ ಎಂಬಲ್ಲಿ ಇಂದು ಸಂಜೆ ಸ್ನಾನಕ್ಕೆಂದು ನದಿಗಿಳಿದು ನೆಲ್ಯಾಡಿಯ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನೆಲ್ಯಾಡಿಯ ಶಾಂತಿಬೆಟ್ಟು ನಿವಾಸಿ ಉಮರ್ ಅವರ ಪುತ್ರ ಝಾಕಿರ್(20) ಹಾಗೂ ಉಮರ್ ಅವರ ಸಹೋದರಿ ಸರಳಿಕಟ್ಟೆ ಅಸ್ಮಾ ಅವರ ಪುತ್ರ ಸಿನಾನ್ ಮೃತಪಟ್ಟ ಯುವಕರಾಗಿದ್ದಾರೆ.
ಮೃತ ಯುವಕರು ಸ್ನಾನಕ್ಕೆಂದು ಇಚಿಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್