ಕನ್ಯಾನ ಮತ್ತು ಪರಿಸರದ ನಾಡಿನ ಬಡ,ಅನಾಥ ನಿರ್ಗತಿಕರ ಸಹಾಯಾರ್ಥವಾಗಿ ಕಾರ್ಯಾಚರಿಸುತ್ತಿರುವ ಟಿಪ್ಪು ಗೈಝ್ ಗೋಳಿಕಟ್ಟೆ ವತಿಯಿಂದ ನಾಡಿನ ಸುಮಾರು 50 ಬಡ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಿಸಲಾಯಿತು.
ಏ.26 ಸೋಮವಾರದಂದು, ಸರಕಾರದ ಕೋವಿಡ್ ಮಾರ್ಗದರ್ಶನಗಳನ್ನು ಪಾಲಿಸಿಕೊಂಡು ಗೋಳಿಕಟ್ಟೆಯಲ್ಲಿರುವ ಟಿಪ್ಪು ಗೈಝ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶೈಖುನಾ ಕನ್ಯಾನ ಉಸ್ತಾದರು ದುಆ ನಡೆಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು.

ಕೆ.ಎಂ ಅಶ್ರಫ್ ಸಖಾಫಿ ಉಸ್ತಾದ್ ಪ್ರಾಸ್ತಾವಿಕ ಭಾಷಣ ನಡೆಸಿದರು. ಈ ಸಂದರ್ಭದಲ್ಲಿ ಊರಿನ ಹಲವು ಧಾರ್ಮಿಕ ಮುಖಂಡರು, ಗಣ್ಯ ಅತಿಥಿಗಳು ,ಸಂಘಟನೆ ಕಾರ್ಯಕರ್ತರು ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್