ಮಂಗಳೂರು: ಪವಿತ್ರ ರಮಳಾನ್ ತಿಂಗಳಲ್ಲಿ ಆಯ್ದ 150 ಅರ್ಹ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮವು ದಿನಾಂಕ 30/4/2021 ರಂದು ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲರವರ ನೇತ್ರತ್ವದಲ್ಲಿ ಕ್ರಷ್ಣಾಪುರದ SYS, SSF ಕಛೇರಿಯಲ್ಲಿ ನಡೆಯಿತು.
SSF ರಾಜ್ಯ ಸದಸ್ಯರಾದ ಸಯ್ಯಿದ್ ಖುಬೈಬ್ ತಂಙಳ್ ಉದ್ಘಾಟಿಸಿದರು. ಜಿಲ್ಲಾ QD ಕಾರ್ಯದರ್ಶಿ ಇಬ್ರಾಹಿಂ ಅಹ್ಸನಿ ಮಂಜನಾಡಿ ಹಾಗೂ ದಅ್ವಾ ಕಾರ್ಯದರ್ಶಿ ಆರಿಫ್ ಝುಹ್ರಿ ಮುಕ್ಕ ಆಶಂಸ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮದ್ಯನಡ್ಕ ,ಜಿಲ್ಲಾ ಸದಸ್ಯರಾದ ರಫೀಖ್ ಸುರತ್ಕಲ್ ಹಾಗೂ ಹಮೀದ್ ವರಕೋಡಿ ಉಪಸ್ಥಿತರಿದ್ದರು.
ಜಿಲ್ಲಾ ಪ್ರ.ಕಾರ್ಯದರ್ಶಿ ಹೈದರಾಲಿ 4ನೇ ಬ್ಲಾಕ್ ಕಾಟಿಪಳ್ಳ ಸ್ವಾಗತಿಸಿ, ಜಿಲ್ಲಾ ರೈನ್ಬೋ ಕಾರ್ಯದರ್ಶಿ ಮನ್ಸೂರ್ ಬಜಾಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ