ಅಲ್-ಅನ್ಸಾರ್ ಪತ್ರಿಕೆಯ ಪ್ರಮುಖರು ಹಾಗೂ ಉಮರಾ ಮುಂದಾಳು ಆಗಿದ್ದ ಇಬ್ರಾಹೀಮ್ ಬಾವಾ ಹಾಜಿ ಮಂಗಳೂರು ರವರು ಇಂದು ಆಸ್ಪತ್ರೆಯಲ್ಲಿ ವಫಾತ್ ಆಗಿದ್ದಾರೆ.
72 ವರ್ಷ ವಯಸ್ಸಾಗಿದ್ದ ಇವರು ಸರಳ ಸಜ್ಜನಿಕೆಯಿಂದ ಗುರುತಿಸಿಕೊಳ್ಳುತ್ತಿದ್ದರು. ಅನಾಥ ಮಕ್ಕಳೊಂದಿಗೆ ವಿಶೇಷ ಪ್ರೀತಿ ಹಾಗೂ ಅಭಿಮಾನವನ್ನು ಹೊಂದಿದ್ದ ಇವರು ಕೊಡುಗೆ ದಾನಿಯೂ ಆಗಿದ್ದರು.
ಬಲ ಗೈಯಿಂದ ನೀಡಿದ ದಾನ ಎಡ ಗೈ ಗೆ ತಿಳಿಯಬಾರದು ಎಂಬ ರೀತಿಯ ದಾನಿಯಾಗಿದ್ದ ಇವರು ಉಲಮಾಗಳು ಹಾಗೂ ವಿಧ್ಯಾರ್ಥಿಳಿಗೆ ಅಪಾರ ಗೌರವವನ್ನು ನೀಡುತ್ತಿದ್ದರು.
ಲೇಖಕರಾಗಿದ್ದ ಬಾವಾ ಹಾಜಿಯವರು ಅಲ್-ಅನ್ಸಾರ್, ಮೊಇಲಾಂಜಿಗಳಂತಹ ಪ್ರತ್ರಿಕೆಯನ್ನು ನೆಟ್ಟು ಬೆಳೆಸುವ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದರು.















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ