ಇಂದು(ಮೇ 11) ಶವ್ವಾಲ್ ತಿಂಗಳ ಚಂದ್ರದರ್ಶನವಾಗದಿರುವುದರಿಂದ ರಮಝಾನ್ ತಿಂಗಳ ಮೂವತ್ತು ದಿನಗಳ ಉಪವಾಸ ವ್ರತವನ್ನು ಪೂರ್ಣಗೊಳಿಸಿ (ಮೇ 13) ಗುರುವಾರದಂದು ಈದುಲ್ ಫಿತ್ರ್ ಆಚರಿಸಲಾಗುವುದು ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಜಮಾಅತ್ ಹಾಗೂ ದ.ಕ.ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೋವಿಡ್-ಲಾಕ್‌ಡೌನ್ ಜಾರಿಯಲ್ಲಿರುವುದರಿಂದ
ಗುರುವಾರ ಮುಂಜಾನೆ ಅರ್ಹರಿಗೆ ಫಿತ್ರ್ ಝಕಾತ್ ಸಂದಾಯ ಮಾಡಿದ ಬಳಿಕ ಎಲ್ಲರೂ ಅವರವರ ಮನೆಗಳಲ್ಲಿ ಈದ್ ನಮಾಝ್ ಮತ್ತು ಖುತ್ಬಾ ನಿರ್ವಹಿಸಿ, ಸಂಕಷ್ಟದಲ್ಲಿರುವ ಸರ್ವಧರ್ಮಿಯರಿಗೂ ನೆರವು ನೀಡುವ ಮೂಲಕ ಈ ಬಾರಿ ಈದ್ ಹಬ್ಬ ಆಚರಿಸುವಂತೆ ಪ್ರಕಟನೆಯಲ್ಲಿ ವಿನಂತಿಸಿರುವ ಖಾಝಿಯವರು, ಇಸ್ರೇಲಿ ಸೈನಿಕರಿಂದ ದಾಳಿಗೊಳಗಾಗಿ ಅತೀವ ಸಂಕಷ್ಟ ಎದುರಿಸುತ್ತಿರುವ ಫೆಲೆಸ್ತೀನಿಯರಿಗಾಗಿ ರಮಝಾನ್ ಕೊನೆಯ ದಿನರಾತ್ರಿಯಲ್ಲಿ ಹಾಗೂ ಈದ್ ದಿನದಲ್ಲಿ ಎಲ್ಲರೂ ಪ್ರಾರ್ಥಿಸಬೇಕೆಂದು ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ