ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಕೋವಿಡ್ -19 ಸಂಭಂದಿಸಿ ಮಾಹಿತಿ, ಮುನ್ನೆಚ್ಚರಿಕೆ ಹಾಗೂ ಚಿಕಿತ್ಸಾ ಜಾಗೃತಿ ಕಾರ್ಯಕ್ರಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಮೇ 14 ಶುಕ್ರವಾರ ಸಂಜೆ 3:00 ಗಂಟೆಗೆ ಝೂಮ್ ನಲ್ಲಿ ಹಾಗೂ SSF ನ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಲೈವ್ ನಡೆಯಲಿರುವುದು.
ಇಂಡಿಯಾನ ಆಸ್ಪತ್ರೆ ಮಂಗಳೂರು ಇದರ ನುರಿತ ವೈದ್ಯರಾದ ಡಾ ಆದಿತ್ಯ ಭಾರದ್ವಾಜ್ ರವರು ಕೋವಿಡ್ ಸಂಭಂದಿಸಿ ಸಂದರ್ಶನ ನೀಡಲಿದ್ದಾರೆ.ಎಸ್ಸೆಸ್ಸೆಪ್ ರಾಜ್ಯ ಕಾರ್ಯದರ್ಶಿ ಎನ್.ಸಿ ರಹೀಂ ಹೊಸ್ಮಾರ್ ಸಂದರ್ಶನ ನಡೆಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ