ಬಹುಮಾನ್ಯ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಅವರ ಭಾವ (ಅಕ್ಕನ ಗಂಡ )ಹಾಗೂ ಕುವೈಟ್ KCF ಸಾಂತ್ವನ ಚೆರ್ಮಾನ್ ಯಾಕೂಬ್ ಕಾರ್ಕಳ ಅವರ ಮಾವ (ಹೆಂಡ್ತಿಯ ತಂದೆ )CK ಹಂಝ ಪಾಂಡಿಕಟ್ಟೆ ಚಾರ್ಮಾಡಿ,(ದಿನಾಂಕ 20/05/2021 ಗುರುವಾರ) ಅಲ್ಲಾಹನ ಕರೆಗೆ ಓಗೊಟ್ಟು ನಮ್ಮಿಂದ ಅಗಲಿದ್ದಾರೆ.
ಮೃತರ ಕುಟುಂಬಕ್ಕೆ ಶಾಂತಿ ಸಮಾಧಾನವನ್ನು ಅಲ್ಲಾಹನು ದಯಪಾಲಿಸಲಿ. ಅವರ ಮ್ಯಾಗ್ಫಿರತ್ ಗಾಗಿ ಎಲ್ಲಾ ಸಂಘ ಕುಟುಂಬದ ಸದಸ್ಯರು ದುವಾ ಹಾಗೂ ಮಯ್ಯತ್ ನಮಾಜ್ ನಿರ್ವಹಿಸಬೇಕಾಗಿ ವಿನಂತಿ.
✍️ಹಮೀದ್ K
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ