ಬೆಳ್ತಂಗಡಿ,ಮೇ.26:ದೇಶದಾದ್ಯಂತ ರೈತರು ತಮ್ಮ ನ್ಯಾಯಬದ್ಧವಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಪ್ರತಿಭಟನೆ ಕಳೆದ ಆರು ತಿಂಗಳಿಂದ ನಿರಂತರವಾಗಿ ನಡೆಯಿತ್ತಿದೆ. ಆದರೆ ದೇಶದ ಆಡಳಿತಾರೂಢ ಪಕ್ಷವು ರೈತರ ಬೇಡಿಕೆಯನ್ನು ಈಡೇರಿಸಲು ವಿಫಲವಾಗಿದೆ. ಮಾತ್ರವಲ್ಲ ಹಲವಾರು ತಂತ್ರಗಳನ್ನು ಹೂಡಿ ರೈತರ ಪ್ರತಿಭಟನೆ ಯನ್ನು ಹತ್ತಿಕ್ಕಲು ಪ್ರಯತ್ನ ಮಾಡಿದ್ದಾರೆ.ಇಂದು ದೇಶದಾದ್ಯಂತ ರೈತರು ನಡೆಸುತ್ತಿರುವ “ಪ್ರಜಾಪ್ರಭುತ್ವದ ಕರಾಳ ದಿನ” ಪ್ರತಿಭಟನೆಯನ್ನು ಬೆಂಬಲಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 20ಕಡೆ ಭಿತ್ತಿ ಪತ್ರ ಹಾಗೂ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ತಾಲೂಕಿನಾದ್ಯಂತ ನಡೆದ ಈ ಪ್ರತಿಭಟನೆಯಲ್ಲಿ ಎಸ್. ಡಿ. ಪಿ. ಐ ಮುಖಂಡರು, ಕಾರ್ಯಕರ್ತರು, ಸದಸ್ಯರು ಹಾಗೂ ಬೆಂಬಲಿಗರು ಪಾಲ್ಗೊಂಡಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್