ರಿಯಾದ್: ಕೋವಿಡ್ ಕಾರಣದಿಂದಾಗಿ ಸೌದಿ ಅರೇಬಿಯಾಕ್ಕೆ ಪ್ರಯಾಣ ನಿಷೇಧವನ್ನು ಹೇರಲಾಗಿದ್ದ ರಾಷ್ಟ್ರಗಳ ಪಟ್ಟಿಯಿಂದ 11 ರಾಷ್ಟ್ರಗಳ ಹೆಸರನ್ನು ತೆಗೆದುಹಾಕಲಾಗಿದೆ.
ಯುಎಇ, ಜೆರ್ಮನ್, ಯು ಎಸ್ ಎ, ಐರ್ಲೆಂಡ್, ಇಟಲಿ, ಪೋರ್ಚುಗಲ್, ಯುಕೆ, ಸ್ವೀಡನ್, ಸ್ವಿಟ್ಜರ್ಲೆಂಡ್, ಜಪಾನ್ ಹಾಗೂ ಫ್ರಾನ್ಸ್ ದೇಶಗಳಿಂದ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.
ಭಾರತದಿಂದ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡಲು ಇನ್ನೂ ಅನುಮತಿ ನೀಡಲಾಗಿಲ್ಲ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ