ಉಡುಪಿ,ಜೂ.01: ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಸಮಿತಿ ಅಧೀನ ಇಂದಿನಂದ ಜೂನ್ 5 ರವರೆಗೆ 5 ದಿನದ Raide-21 ಕಾರ್ಯಕ್ರಮವು ರಾತ್ರಿ 9 ಗಂಟೆಗೆ ಝೂಂ ಮೂಲಕ ಜಿಲ್ಲಾಧ್ಯಕ್ಷರಾದ ಅಹ್ಮದ್ ಶಬೀರ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ಲತೀಫ್ ಸ’ಅದಿ ಶಿವಮೊಗ್ಗ ರವರು ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಕೇರಳ ರಾಜ್ಯ ಮಾಜಿ ಅಧ್ಯಕ್ಷರಾದ ಸಿ.ಕೆ ರಾಶಿದ್ ಬುಖಾರಿಯವರು “ಆದರ್ಶದೊಂದಿಗೆ ಮಾದರಿ ನಾಯಕ” ಎಂಬ ವಿಷಯದಲ್ಲಿ, ಕೇರಳ ಕಣ್ಣೂರು ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರಾದ ಅನಸ್ ಅಮಾನಿ ತಳಿಪರಂಬು “ಸುನ್ನೀ ಅಗ್ರಗಣ್ಯ ನಾಯಕತ್ವ”, ಕರ್ನಾಟಕ ರಾಜ್ಯ ಫಿನಾನ್ಸ್ ಕಾರ್ಯದರ್ಶಿ ಹಾಫಿಲ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ” ಕಾರ್ಯಕರ್ತ ಅಂದರೆ ಹೇಗೆ”, ಕರ್ನಾಟಕ ರಾಜ್ಯ ಕಾರ್ಯದರ್ಶಿ ನೌಫಳ್ ಸಖಾಫಿ ಕಳಸ “ಓ ಯುವ ಸಮೂಹವೇ ನಾಳಿನ ರಕ್ಷೆಗಾಗಿ”, ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಉಸ್ತುವಾರಿಯಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ “ಜವಾಬ್ದಾರಿ ಮತ್ತು ಕಾರ್ಯತಂತ್ರ” ಎಂಬ ಚರ್ಚಾ ವಿಷಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂದು ಜಿಲ್ಲಾ ಪ್ರ.ಕಾರ್ಯದರ್ಶಿ ವರದಿ ಜಿಲ್ಲಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ