ಮಂಗಳೂರು, ಜೂ 6: ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲೆ(ವೆಸ್ಟ್) ವತಿಯಿಂದ ‘skilling for life’ ಎಂಬ ಧ್ಯೇಯದೊಂದಿಗೆ ‘EDUZI-21’ ಕಾರ್ಯಾಗಾರ ಜೂನ್ 9 ರಿಂದ ಜೂನ್ 13ರವರೆಗೆ ಝೂಂ ಹಾಗೂ ಯುಟ್ಯೂಬ್ ಮೂಲಕ, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲೆ(ವೆಸ್ಟ್) ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಮಾಜಿ ಐ.ಎ.ಎಸ್. ಅಧಿಕಾರಿ ಸಸಿಕಾಂತ್ ಸೇಂತಿಲ್, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲೆ(ವೆಸ್ಟ್) ಸದಸ್ಯರಾದ ಮನ್ಸೂರ್ ಹಿಮಮಿ, CONVERZA ENGLISH HUB ತರಬೇತುದಾರರಾದ ಎ. ಆರ್. ನುಫೈಲ್, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕ್ಯಾಂಪಸ್ ಸಿಂಡಿಕೇಟ್ ಸದಸ್ಯರಾದ ಸಫ್ದಾರ್ ಹುಸೈನ್ ಹಾಗೂ ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಅಧ್ಯಕ್ಷರಾದ ಸಯ್ಯದ್ ಯೂಸುಫ್ ನವಾಝ್ ಅಲ್ ಹುಸೈನಿ ತರಬೇತಿ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಸ್ಸೆಸ್ಸೆಫ್ ದ.ಕ ಜಿಲ್ಲೆ(ವೆಸ್ಟ್) ಪ್ರ. ಕಾರ್ಯದರ್ಶಿ ಹೈದರ್ ಅಲಿ ಕಾಟಿಪಳ್ಳ, ಫೈನಾನ್ಸ್ ಸೆಕ್ರೆಟರಿ ಇಕ್ಬಾಲ್ ಮದ್ಯನಡ್ಕ ಹಾಗೂ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸದಸ್ಯರಾದ ಸಯ್ಯದ್ ಖುಬೈಬ್ ತಂಙಳ್ ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ದ.ಕ ಜಿಲ್ಲೆ(ವೆಸ್ಟ್) ಕ್ಯಾಂಪಸ್ ಕಾರ್ಯದರ್ಶಿ ಝುಹೈರ್ ಬಜ್ಪೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ