ಪುತ್ತೂರು : ಉತ್ತರಪ್ರದೇಶದಲ್ಲಿ ನಡೆದ ಮನಿಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್,ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್ , ಆಲಂ ಅದೇ ರೀತಿ ಇದೇ ಪ್ರಕರಣವನ್ನು ನೆಪವಾಗಿರಿಸಿ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ನ್ನು ಕೂಡ ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು, ಇದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಕೊಡಿಪ್ಪಾಡಿ ಮತ್ತು ಸುಳ್ಯ ಎಂಬ ಸ್ಥಳಗಳಲ್ಲಿ ಪ್ರತಿಭಟನೆ ನಡೆಯಿತು.
ಈ ಅಕ್ರಮ ಬಂಧನದಿಂದ ವಿದ್ಯಾರ್ಥಿ ನಾಯಕರನ್ನು,ಪತ್ರಕರ್ತರನ್ನು ಬಿಡುಗಡೆಗೊಳಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಬೆಳ್ಳಾರೆ, ಜಿಲ್ಲಾ ಕಾರ್ಯದರ್ಶಿ ಮುಸ್ತಾಫಾ ಕೊಡಿಪ್ಪಾಡಿ, ಜಿಲ್ಲಾ ಸಮಿತಿ ಸದಸ್ಯರಾದ ಸುಹೈಲ್ ಸುಳ್ಯ, ಆರಿಫ್ ತಂಬುತ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್