ಬೆಂಗಳೂರು, ಜೂ 15: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಪೋಲಿಸ್ ಇಲಾಖೆಯ ನೇಮಕಾತಿ ಪ್ರಕ್ರಿಯೆ, ಪರೀಕ್ಷೆ ವಿಧಾನ ಇತ್ಯಾದಿ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೂ ಯುವಕರಿಗೆ ನೀಡುವ ಸಲುವಾಗಿ “ಇನ್ಫೋಪಾತ್” ಮಾಹಿತಿ ಕಾರ್ಯಾಗಾರ ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 16/06/2021 ರಂದು ಮಧ್ಯಾಹ್ನ 03:00 ಗಂಟೆಗೆ ಝೂಮ್ ಅಪ್ಲಿಕೇಶನ್ ಮೂಲಕ ಆನ್ಲೈನ್ನಲ್ಲಿ ನಡೆಯಲಿದೆ.
ಪ್ರಸ್ತುತ ಈ ಕಾರ್ಯಾಗಾರವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಉದ್ಘಾಟಿಸಲಿದ್ದು, ಮೂಡುಬಿದಿರೆ ಠಾಣೆಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ಝೈದ್ ರವರು ತರಗತಿ ನೀಡಲಿದ್ದಾರೆ, ರಾಜ್ಯ ವಿಸ್ಡಮ್ ವಿಭಾಗದ ಕಾರ್ಯದರ್ಶಿ ಎನ್.ಸಿ ರಹೀಮ್ ರವರು ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ ಎಂದು ರಾಜ್ಯ ಸಮಿತಿ ಮಾದ್ಯಮ ಕಾರ್ಯದರ್ಶಿ ನವಾಝ್ ಭಟ್ಕಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ