ಸುರತ್ಕಲ್ ಜೂ 18: ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ವತಿಯಿಂದ ದಅವಾ ವಿದ್ಯಾರ್ಥಿಗಳಿಗಾಗಿ “ತಹ್ಸೀನ್” ಮುತಅಲ್ಲಿಂ ಸಂಗಮವು ಜೂನ್ 19 ಹಾಗೂ 20ರಂದು ಗೂಗುಲ್ ಮಿಟ್ ಮೂಲಕ, ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಅಧ್ಯಕ್ಷರಾದ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಎರಡು ದಿನಗಳಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ದ.ಕ ಜಿಲ್ಲೆ ವೆಸ್ಟ್ ದಅವಾ ಕಾರ್ಯದರ್ಶಿ ಆರೀಫ್ ಝುಹುರಿ ಮುಕ್ಕ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಎಸ್ಸೆಸ್ಸೆಫ್ ದ.ಕ ಜಿಲ್ಲೆ ವೆಸ್ಟ್ ದಅವಾ ಕನ್ವೀನರ್ ಉಮರುಲ್ ಫಾರೂಕ್ ಸಖಾಫಿ ಕಾಟಿಪಳ್ಳ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಮರ್ಕಝ್ ಮುದರ್ರಿಸ್ ಮುಹಮ್ಮದ್ ಸಖಾಫಿ ಪರವೂರ್ ಮಲಪ್ಪುರಂ ಕೇರಳ, ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲೆ ವೆಸ್ಟ್ ಅಧ್ಯಕ್ಷರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ವಿವಿಧ ವಿಷಯಗಳಲ್ಲಿ ತರಗತಿ ಮಂಡಿಸಲಿದ್ದಾರೆಂದು ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ದಅವಾ ಕಾರ್ಯದರ್ಶಿ ಮುಹಮ್ಮದ್ ಸಿನಾನ್ ಸಖಾಫಿ , 3ನೇ ಬ್ಲಾಕ್ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ