ಕುಂಬ್ರ : ಸಾಂಕ್ರಾಮಿಕ ರೋಗಗಳು ದಿನನಿತ್ಯ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕುಟ್ಟಿನೋಪಿನಡ್ಕದ ಸರ್ವಧರ್ಮೀಯರು ಒಂದುಗೂಡಿ ಕುಟ್ಟಿನೋಪಿನಡ್ಕದಿಂದ ಪರ್ಪುಂಜದವರೆಗೆ ರಸ್ತೆ ಬದಿಗಳಲ್ಲಿನ ಗಿಡಗಂಟಿಗಳನ್ನು ಶ್ರಮದಾನದ ಮೂಲಕ ತೆರವುಗೊಳಿಸಿ, ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಯು.ಕೆ, ಇಸುಬು ಎ.ಕೆ, ಕುಟ್ಟಿನೋಪಿನಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹಂಝ ಉಜ್ರೋಡಿ, ಸದಾಶಿವ ಭಜನಾ ಮಂದಿರ ಉಪಾಧ್ಯಕ್ಷ ವಿಶ್ವನಾಥ್ ಕುಲಾಲ್ ಸಹಿತ ಹಲವರು ಉಪಸ್ಥಿತರಿದ್ದರು.
ಊರಿನ ಎಪ್ಪತ್ತಕ್ಕೂ ಅಧಿಕ ಮಂದಿ ಈ ಶ್ರಮದಾನದಲ್ಲಿ ಭಾಗವಹಿಸಿದ್ದರು.

















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ