ಸಹಾಯ್ ಮೂಡಬಿದ್ರೆ ಸರ್ಕಲ್ ವ್ಯಾಪ್ತಿಯ ಬಜ್ಪೆಯಲ್ಲಿ ಸಹಾಯ್ ತುರ್ತು ಸೇವಾ ತಂಡ, SჄS, SSF ಬಜ್ಪೆ ಇದರ ವತಿಯಿಂದ ಬಡ ಕುಟುಂಬಗಳಿಗೆ ರೇಶನ್ ಕಿಟ್ ವಿತರಣೆ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ಬಜ್ಪೆ ವ್ಯಾಪ್ತಿಯ 30 ಕ್ಕೂ ಅಧಿಕ ಅರ್ಹ ಕುಟುಂಬಗಳಿಗೆ ತಲುಪಿಸಲು SჄS ಬ್ರಾಂಚ್ ಹಾಗೂ SSF ಶಾಖಾ ನಾಯಕರ ಕೈಯ್ಯಲ್ಲಿ ಸುಮಾರು 50 ಸಾವಿರ ರೂಪಾಯಿ ಮೌಲ್ಯದ ರೇಶನ್ ಕಿಟ್ ಹಸ್ತಾಂತರ ಕಾರ್ಯಕ್ರಮವು ಜೂ.23 ರಂದು ಸುನ್ನಿ ಸೆಂಟರ್ ಬಜ್ಪೆ ಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ನಜೀಬ್ ಕೈಕಂಬ
(ಡೈರೆಕ್ಟರ್, ಸಹಾಯ್ ಮೂಡಬಿದ್ರಿ ಸರ್ಕಲ್), ಬದ್ರುದ್ದೀನ್ ಅಝ್ಹರಿ (ಮರ್ಕಝ್ ಕೈಕಂಬ), ಶಾಹುಲ್ ಹಮೀದ್ ಬಜ್ಪೆ ಹಾಗೂ KMJ SჄS SSF KCF ರಾಜ್ಯ, ಜಿಲ್ಲಾ, ಸೆಂಟರ್, ಸೆಕ್ಟರ್ ನಾಯಕರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ