ಜೂನ್ 24 ಸುರತ್ಕಲ್ : ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಇದರ ವತಿಯಿಂದ ಜೂನ್ 26 ರಿಂದ ಜೂನ್ 30 ರ ತನಕ ಸತತ ಐದು ದಿನಗಳ ” ಗೈಡ್ – 2021″ ಎರಡನೇ ಹಂತದ ಆನ್ಲೈನ್ ತರಗತಿಯು ಗೂಗಲ್ ಮೀಟ್ ಮೂಲಕ ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಅಧ್ಯಕ್ಷರಾದ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ S.P ಹಂಝ ಸಖಾಫಿ ಬಂಟ್ವಾಳ, ಜಾಮಿಯಾ ಮರ್ಕಝ್ ಮುದರ್ರಿಸ್ ಸಯ್ಯಿದ್ ಜಝೀಲ್ ಶಾಮಿಲ್ ಇರ್ಫಾನಿ ಕಾಮಿಲ್ ಸಖಾಫಿ ಮಲಪ್ಪುರಂ, ಎಸ್.ವೈ.ಎಸ್ ಮಲಪ್ಪುರಂ ವೆಸ್ಟ್ ಜಿಲ್ಲೆ ಕಾರ್ಯದರ್ಶಿ ಹಾಫಿಲ್ ಅಬ್ದುಲ್ ಮಜೀದ್ ಅಹ್ಸನಿ, ಎಸ್.ವೈ.ಎಸ್ ಕರ್ನಾಟಕ ರಾಜ್ಯ ಇಸ್ವಾಬಾ ಕಾರ್ಯದರ್ಶಿ ಉಮರ್ ಸಖಾಫಿ ಎಡಪ್ಪಾಲ, ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಟಿ.ಎಮ್ ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ ವಿವಿಧ ವಿಷಯಗಳಲ್ಲಿ ತರಗತಿ ಮಂಡಿಸಲಿದ್ದಾರೆಂದು ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತನ್ಸೀರ್ 4ನೇ ಬ್ಲಾಕ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ