ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ವತಿಯಿಂದ ಸಯ್ಯಿದ್ ಹಾರೂನ್ ಅಲ್ ಬುಖಾರಿ ಭದ್ರಾವತಿರವರ ಅನುಸ್ಮರಣಾ ಸಂಗಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಜೂನ್ 26 ಶನಿವಾರ ರಾತ್ರಿ 8:30 ಗಂಟೆಗೆ ಝೂಮ್ ಆ್ಯಪ್ ಹಾಗೂ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಯೂ ಟ್ಯೂಬ್ ಚಾನೆಲ್ ನಲ್ಲಿ ನಡೆಯಲಿರುವುದು.
ಸಯ್ಯಿದ್ ಎ.ಪಿ.ಎಸ್ ಹುಸೈನ್ ಅಲ್ ಅಹ್ದಲ್ ಚಿಕ್ಕಮಂಗಳೂರು ದುಆ: ನೆರವೇರಿಸಲಿರುವರು.
ಮೌಲಾನ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ನೌಫಲ್ ಸಖಾಫಿ ಕಳಸ ಅನುಸ್ಮರಣಾ ಭಾಷಣ ಮಾಡಲಿರುವರು ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ