ರಿಯಾದ್|ಸೌದಿ ಅರೇಬಿಯಾದಲ್ಲಿ,ದುಲ್ ಹಜ್ ತಿಂಗಳ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ದುಲ್ ಖಅದ್ ತಿಂಗಳು 30 ಪೂರ್ತೀಕರಿಸಿ, ಜುಲೈ 11 ದುಲ್ಹಜ್ ಪ್ರಥಮ ದಿನವಾಗಿದೆ ಎಂದು ಅಧಿಕೃತರು ತಿಳಿಸಿದ್ದಾರೆ.
ಹಜ್ನ ಪ್ರಮುಖ ಕರ್ಮವಾಗಿರುವ ದುಲ್ ಹಜ್ 9 ನೇ ದಿನದ ಅರಫಾ ಸಂಗಮವು ಜುಲೈ 19 ರಂದು ಆಗಿರಲಿದ್ದು, ಜುಲೈ 20 ರಂದು ಈದುಲ್ ಅದ್ಹಾ ಹಬ್ಬ ಆಚರಿಸಲಾಗುವುದು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ