ಕರ್ನಾಟಕ ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ರವರು ಇಂದು ಬೆಳಿಗ್ಗೆ ರಾಜಭವನದಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ್ ರವರು ಪ್ರಮಾಣ ವಚನ ಬೋಧಿಸಿದರು.
ನಿರ್ಗಮಿತ ರಾಜ್ಯಪಾಲರಾದ ವಜುಭಾಯಿ ರೂಡಾಭಾಯಿ ವಾಲಾ ರವರು ಅಧಿಕಾರ ಹಸ್ತಾಂತರ ಮಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಇನ್ನಿತರ ರಾಜಕಾರಣಿಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು