ದುಬೈ: ಈದ್ ಅಲ್-ಅದ್ಹಾ ಸಂಬಂಧಿಸಿದಂತೆ ಯುಎಇಯ ಖಾಸಗಿ ವಲಯಕ್ಕೆ ನಾಲ್ಕು ದಿನಗಳ ರಜೆ ನೀಡಲಾಗಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಈ ಘೋಷಣೆ ಮಾಡಿದೆ.
ರಜೆಯು, ಜುಲೈ 19 ರಿಂದ (ದುಲ್ ಹಜ್ 9 – ಅರಫಾ ದಿನ) ಜುಲೈ 22 ರವರೆಗೆ ಇರಲಿದೆ. ದೇಶದ ಎಲ್ಲಾ ಖಾಸಗಿ ಕಂಪನಿಗಳು ಮತ್ತು ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಈ ದಿನಗಳಲ್ಲಿ ವೇತನ ಸಹಿತ ರಜೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ