ದುಬೈ: ಈದ್ ಅಲ್-ಅದ್ಹಾ ಪ್ರಯುಕ್ತ ದುಬೈನಲ್ಲಿ ನಾಲ್ಕು ದಿನಗಳವರೆಗೆ ಉಚಿತ ಪಾರ್ಕಿಂಗ್ ಅನುಮತಿಸಲಾಗುವುದು. ಜುಲೈ 19 ರಿಂದ 22 ರವರೆಗೆ (ದುಲ್ ಹಜ್ 9 ರಿಂದ 12) ಉಚಿತ ಪಾರ್ಕಿಂಗ್ ಲಭ್ಯವಿರುತ್ತದೆ. ಅದೇ ಸಮಯದಲ್ಲಿ,ಬಹು-ಹಂತದ ಪಾರ್ಕಿಂಗ್ ಟರ್ಮಿನಲ್ಗಳಲ್ಲಿ ಎಂದಿನಂತೆ ಪಾರ್ಕಿಂಗ್ ಶುಲ್ಕವನ್ನು ವಿಧಿಸಲಾಗುತ್ತದೆ.
ಅರಾಫಾ ದಿನ ಮತ್ತು ತ್ಯಾಗದ ಹಬ್ಬವಾದ ಈದುಲ್ ಅದ್ಹಾ ಪ್ರಯುಕ್ತ ಯುಎಇ ಮುಂದಿನ ವಾರ ನಾಲ್ಕು ದಿನಗಳ ರಜೆ ಘೋಷಿಸಿದೆ. ವಾರಾಂತ್ಯದ ರಜಾದಿನಗಳನ್ನು ಗಣನೆಗೆ ತೆಗೆದುಕೊಂಡರೆ, ಆರು ದಿನಗಳ ರಜೆ ಲಭಿಸಲಿದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ