ದಮ್ಮಾಮ್ :ಸಾಂತ್ವನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಕೆ.ಸಿ.ಎಫ್ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ
ರಕ್ತದಾನ ಮಾಡುವ ಮೂಲಕ ರೋಗಿಗಳಿಗೆ ಆಸರೆಯಾಗಿದ್ದಾರೆ.
ದಮ್ಮಾಮ್, ಜುಬೈಲ್ ಹಾಗೂ ಸೌದಿ ಅರೇಬಿಯಾದ ಯಾವುದೇ ಸ್ಥಳದಲ್ಲಿ ರಕ್ತದಾನ ಹಾಗು ಇನ್ನಿತರ ಸಾಂತ್ವನ ಕಾರ್ಯದಲ್ಲಿ ಕೆ.ಸಿ.ಎಫ್ ಸಂಘಟನೆ ಬಲಿಷ್ಟ ತಂಡವೊಂದನ್ನು ಕಟ್ಟಿ ಕಷ್ಟದಲ್ಲಿರುವ ಗಲ್ಫ್ ಕನ್ನಡಿಗರ ಕಣ್ಣೀರೊರೆಸುವ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ.

ಕಳೆದ ಕೆಲವು ತಿಂಗಳುಗಳಿಂದ ಕೋವಿಡ್ ಹಾಗು ಇನ್ನಿತರ ರೋಗದಲ್ಲಿರುವ ರೋಗಿಗಳಿಗೆ ರಕ್ತದ ಅವಶ್ಯಕತೆಯ ಮನವಿ ಕೋರಿ ಬಂದಾಗ ಜುಬೈಲ್ ಸಿಟಿ ಸೆಕ್ಟರ್ ಸಾಂತ್ವನ ತಂಡವು ಕೂಡಲೇ ರಕ್ತದಾನ ಮಾಡಿ ಸ್ಪಂದಿಸುತ್ತಾ ಬಂದಿದೆ.
ವಿಶೇಷವಾಗಿ ಕಳೆದ ತಿಂಗಳು ಬಹಳ ಕಡಿಮೆ ಸಿಗುವ O ನೆಗಟೀವ್ ರಕ್ತವನ್ನು ಕೂಡಲೆ ವ್ಯವಸ್ಥೆಮಾಡಿ ದಾನ ಮಾಡಿದೆ. ಈ ಒಂದು ವ್ಯತ್ಯಸ್ಥ ಕಾರ್ಯಾಚರಣೆಯಿಂದ ಆಸ್ಪತ್ರೆ ಸಿಬ್ಬಂಧಿಗಳು ಹಾಗೂ ರೋಗಿಯ ಕುಟುಂಬಸ್ಥರು ಬ್ಲಡ್ ಸೈಬೋ ತಂಡವನ್ನು ಶ್ಲಾಘಿಸಿದ್ದಾರೆ.ಹಾಗು ಆಸ್ಪತ್ರೆಯ ವತಿಯಿಂದ ಅಭಿನಂಧನಾ ಪತ್ರವನ್ನು ನೀಡಿ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಕೆಸಿಎಫ್ ದಮ್ಮಾಮ್ ಝೋನ್ ಅಧ್ಯಕ್ಷರಾದ ರಶೀದ್ ಸಖಾಫಿ, ಝೋನ್ ಸಾಂತ್ವನ ಕನ್ವೀನರ್ ಭಾಷಾ ಗಂಗಾವಳಿ, ಹಾಗು ಜುಬೈಲ್ ಸಿಟಿ ಸೆಕ್ಟರ್ ಸಾಂತ್ವನ ತಂಡದ ನಾಯಕ ನೌಫಲ್ ಮುಲ್ಕಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್