ಬಂಟ್ವಾಳ: 2021 ನೇ ಸಾಲಿನ ಹೊಸ ವಿನ್ಯಾಸದ ಪ್ರಶ್ನೆ ಪತ್ರಿಕೆ, ಪರೀಕ್ಷೆಯ ಸ್ವರೂಪ ಹಾಗೂ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನೀಡುವ ನಿಟ್ಟಿನಲ್ಲಿ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಡೀಲ್ ಎಂಬ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಿದೆ.

2021 ಜುಲೈ 15 ಗುರುವಾರದಂದು ಗೂಗಲ್ ಮೀಟ್ ಮೂಲಕ ತರಬೇತಿಯು ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ಶಿಕ್ಷಕರಾದ ಯಾಕೂಬ್ ಮಾಸ್ಟರ್ ಕೊಯ್ಯೂರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಲಿಂಕ್ https://forms.gl/XuDrAYYxEKqHozg38 ಮೂಲಕ ರಿಜಿಸ್ಟ್ರೇಷನ್ ಮಾಡಬಹುದೆಂದು ಡಿವಿಷನ್ ಸಮಿತಿಯು ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ