ರಿಯಾದ್: ಕೋವಿಡ್ ಹಿನ್ನಲೆಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಭಾರತೀಯ ವಲಸಿಗರು ಎದುರಿಸುತ್ತಿರುವ ಪ್ರಯಾಣ ಬಿಕ್ಕಟ್ಟನ್ನು ಪರಿಹರಿಸಲು ಗರಿಷ್ಠ ಪ್ರಯತ್ನಗಳು ನಡೆಯುತ್ತಿವೆ ಎಂದು ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಔಸಾಫ್ ಸಯೀದ್ ಹೇಳಿದ್ದಾರೆ.
ಕೋವಿಡ್ ವಿರುದ್ಧ ಲಸಿಕೆ ಹಾಕಿದ ವಲಸಿಗರಿಗೆ ಭಾರತದಿಂದ ನೇರವಾಗಿ ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಅವಕಾಶ ನೀಡುವಂತೆ ಸೌದಿ ಆರೋಗ್ಯ ಮತ್ತು ವಾಯುಯಾನ ಸಚಿವಾಲಯಗಳನ್ನು ಕೋರಿದ್ದೇನೆ ಮತ್ತು ಪರಿಹಾರದ ಭರವಸೆ ನೀಡಲಾಗಿದೆ ಎಂದು ಅವರು ಹೇಳಿದರು.
ಅವರು ಜಿದ್ದಾದ ಭಾರತೀಯ ಕಾನ್ಸುಲೇಟ್ ಸಭಾಂಗಣದಲ್ಲಿ ಭಾರತೀಯ ಸಾಮಾಜಿಕ ಕಾರ್ಯಕರ್ತರೊಂದಿಗೆ ಮಾತನಾಡುತ್ತಿದ್ದರು. ಭಾರತದ ಲಸಿಕೆ ಪ್ರಮಾಣಪತ್ರವನ್ನು ಸ್ವೀಕರಿಸಲು ಪ್ರಸ್ತುತ ಸೌದಿ ಅರೇಬಿಯಾ ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಸೌದಿ ಅಧಿಕಾರಿಗಳನ್ನು ಕೇಳಿಕೊಂಡಿದ್ದೇನೆ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್