ಎಸ್ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಏಕದಿನ ಆರು ಡಿವಿಷನ್ ಗಳಲ್ಲಿ ಶಾಖಾ ಸಂಚಾರ್ ಉದ್ಘಾಟನೆ ಕಾರ್ಯಕ್ರಮ ಜಿಲ್ಲಾ ನಾಯಕರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರತಿಯೊಬ್ಬ ಜಿಲ್ಲಾ ಸದಸ್ಯರು ನಿರ್ದಿಷ್ಟ ಶಾಖೆಗಳಿಗೆ ಜುಲೈ 14 ರಿಂದ ಅಗಸ್ಟ್ 14 ರವರೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಹೈದರಾಲಿ 4ನೇ ಬ್ಲಾಕ್ ಕಾಟಿಪಳ್ಳ, ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮಧ್ಯನಡ್ಕ, ಕ್ಯೂಡಿ ಸೆಕ್ರೆಟರಿ ಇಬ್ರಾಹಿಂ ಅಹ್ಸನಿ ಮಂಜನಾಡಿ, ದಅ್ವಾ ಸೆಕ್ರೆಟರಿ ಆರಿಫ್ ಝುಹ್ರಿ ಮುಕ್ಕ, ಕಲ್ಚರಲ್ ಕೌನ್ಸಿಲ್ ಸೆಕ್ರೆಟರಿ ನವಾಝ್ ಸಖಾಫಿ ಅಡ್ಯಾರ್ ಪದವು, ಮೀಡಿಯಾ ಸೆಕ್ರೆಟರಿ ಆಬಿದ್ ನಈಮಿ ಕಟ್ಟತ್ತಿಲ,ಕ್ಯಾಂಪಸ್ ಸೆಕ್ರೆಟರಿ ಝುಹೈರ್ ಮಾಸ್ಟರ್ ಬಜ್ಪೆ, ವಿಸ್ಡಮ್ ಸೆಕ್ರೆಟರಿ ಸುಹೈಲ್ 10 ನೇ ಮೈಲ್, ರೈನ್ಬೋ ಸೆಕ್ರೆಟರಿ ಮನ್ಸೂರ್ ಬಜಾಲ್, ಪಬ್ಲಿಕೇಶನ್ ಸೆಕ್ರಟರಿ ಹಮೀದ್ ತಲಪಾಡಿ,ಐಟಿ ಸೆಕ್ರೆಟರಿ ಇರ್ಷಾದ್ ಹಾಜಿ ಗೂಡಿನಬಳಿ ಹಾಗೂ ಡಿವಿಷನ್ ,ಸೆಕ್ಟರ್ ,ಯುನಿಟ್ ನಾಯಕರು ಉಪಸ್ಥಿತಿರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ