KCF ಪ್ರಾಯೋಜಕತ್ವದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಆಯೋಜಿಸಿದ ಸಹಾಯ್ ಪಡಿತರ ಕಿಟ್ ವಿತರಣೆ SSF ಚಿತ್ರದುರ್ಗ ಜಿಲ್ಲಾ ಸಹಾಯ್ ತಂಡದ ವತಿಯಿಂದ ಚಿತ್ರದುರ್ಗದಲ್ಲಿ ವಿತರಿಸಲಾಯಿತು.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ಅಬ್ದುಲ್ ಜಲೀಲ್ ಝುಲ್ಫಿಕರ್, ಜಿಲ್ಲಾ ನಾಯಕರಾದ ಫೈರೋಝ್ ಸಾಬ್, ಖಾದರ್ ಭಾಶ ಸಾಬ್, SSF ರಾಜ್ಯ ಸಮಿತಿ ಸದಸ್ಯರು ಎಮ್ಮೆಸ್ಸೆಂ ಜುನೈದ್ ಸಖಾಫಿ, SSF ಜಿಲ್ಲಾಧ್ಯಕ್ಷರು ಮುಹಮ್ಮದ್ ಫೈಝುಲ್ಲಾ ಪಿ, ಪ್ರಧಾನ ಕಾರ್ಯದರ್ಶಿ ಸದ್ದಾಮ್ ಹುಸೇನ್, ಕೊಸಅಧಿಕಾರಿ ಸಾದಿಕುಲ್ಲಾ, ಉಪಾಧ್ಯಕ್ಷರು ಅಬ್ದುಲ್ ಕಾದರ್ ಸಖಾಫಿ, SSF ಮಾಜಿ ರಾಜ್ಯ ಸಮಿತಿ ಸದಸ್ಯರು ಆಸಿಫ್ ರಝ್ವಿ ಚಿತ್ರದುರ್ಗ ಸೇರಿದಂತೆ ಗಣ್ಯ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ