ಕಲ್ಲೇರಿ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯದ ಸುತ್ತೋಲೆಯಂತೆ ಕುಪ್ಪೆಟ್ಟಿ ಹಾಗೂ ಮೂರುಗೋಳಿ ಸೆಕ್ಟರ್ ವತಿಯಿಂದ ಅನಿಯಂತ್ರಿತ ತೈಲ ಬೆಲೆ ಹಾಗೂ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಯ ವಿರುದ್ಧ ಕಲ್ಲೇರಿ ಪೆಟ್ರೋಲ್ ಬಂಕ್ ಮುಂಬಾಗ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.
ಮುಖ್ಯ ಪ್ರಭಾಷಣ ಮಾಡಿದ ಕುಪ್ಪೆಟ್ಟಿ ಸೆಕ್ಟರ್ ಅಧಕ್ಷ ಅಥಾವುಲ್ಲಾ ಹಿಮಮಿ ಸಖಾಫಿ ಸಂಕಷ್ಟದಲ್ಲಿ ಹೊರಳುತ್ತಿರುವ ಪ್ರಜೆಗಳ ಪರ ನಿಲ್ಲಬೇಕಾದ ಸರ್ಕಾರ ಧ್ವನಿ ಕೇಳಿಸದಂತೆ ವರ್ತಿಸುತ್ತಿದೆ. ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಗೂ ಪೆಟ್ರೋಲ್ ಬೆಲೆಯೇ ಮುಖ್ಯ ಕಾರಣವೆಂದು ಆರೋಪಿಸಿದರು.

ಕಾರ್ಯಕ್ರಮವನ್ನು ಅಬ್ದುಲ್ ರಶೀದ್ ಸಅದಿ ಪದ್ಮುಂಜ ಉದ್ಘಾಟಿಸಿದರು ಮೂರುಗೋಳಿ ಸೆಕ್ಟರ್ ಅಧ್ಯಕ್ಷ ಫಿರೋಜ್ ಮುಈನಿ ಸ್ವಾಗತ ಮಾಡಿದರು.ಎಸ್ ಎಸ್ ಎಫ್ ಜಿಲ್ಲಾ ಡಿವಿಷನ್ ಮಟ್ಟದ ನಾಯಕರುಗಳಾದ ಮುಸ್ತಫಾ ಯು.ಪಿ, ಇಬ್ರಾಹಿಂ ಸಅದಿ ಕಳಂಜಿಬೈಲು, ಇಸ್ಹಾಕ್ ಮದನಿ ಅಳಕೆ ಹಾಗೂ ದ.ಕ ಜಿಲ್ಲಾ ವಕ್ಫ್ ಸೇವಕ ಸುಲೈಮಾನ್ ಉಪಸ್ಥಿತರಿದ್ದು ಆಶಿಕ್ ಉಜಿರೆಬೆಟ್ಟು ವಂಧಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ