ಉಡುಪಿ ಜುಲೈ 18: ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗದಿಂದ ಹಲವಾರು ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಇದರ ಲೋಗೋ ಲಾಂಚಿಂಗ್ ಕಾರ್ಯಕ್ರಮ ವು ಇಂದು ರಾತ್ರಿ 8 ಗಂಟೆಗೆ ಜಿಲ್ಲಾಧ್ಯಕ್ಷರಾದ ಅಹ್ಮದ್ ಶಬೀರ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಸ್ಸಯ್ಯದ್ ಜ’ಅ್ ಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ರವರು ಲೋಗೋ ವನ್ನು ಲಾಂಚಿಂಗ್ ಮಾಡಲಿದ್ದಾರೆ ಎಂದು ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ