ದುಬೈ : ದುಬೈ ನಿವಾಸ ವೀಸಾ ಹೊಂದಿರುವವರು ವ್ಯಾಕ್ಸಿನೇಷನ್ ಇಲ್ಲದೆ ದುಬೈಗೆ ಮರಳಬಹುದು. ಆದರೆ, GDRFA ಅನುಮೋದನೆ ಅಗತ್ಯವಿದೆ.
48 ಗಂಟೆಗಳ ಒಳಗಿನ ಪಿಸಿಆರ್ ಫಲಿತಾಂಶ ಮತ್ತು 4 ಗಂಟೆಗಳ ಒಳಗಿನ ರಾಪಿಡ್ ಟೆಸ್ಟ್ ಫಲಿತಾಂಶವನ್ನು ಹೊಂದಿರಬೇಕು. ಏರ್ ವಿಸ್ತಾರ ಇದನ್ನು ಪ್ರಕಟಿಸಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ಎಮಿರೇಟ್ಸ್ ವಿಮಾನ ಸಂಸ್ಥೆಗಳು GDRFA ಅನುಮೋದನೆ, PCR ಟೆಸ್ಟ್, ರಾಪಿಡ್ ಟೆಸ್ಟ್ ನೆಗೆಟಿವ್ ಫಲಿತಾಂಶ ಹೊಂದಿರುವವರು ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಇಲ್ಲದೇ ದುಬೈಗೆ ಪ್ರಯಾಣಿಸಲು ಅನುಮತಿ ನೀಡಿದೆ. ಆದರೆ ಇತರ ಎಮಿರೇಟ್ಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಅದೇ ಸಮಯದಲ್ಲಿ,ಭಾರತದ ಕೋವ್ಶೀಲ್ಡ್ ಲಸಿಕೆ ಪಡೆದವರಿಗೂ ದುಬೈಗೆ ಮರಳಬಹುದು ಎಂದು ಫ್ಲೈ ದುಬೈ ಹೇಳಿದೆ. ಎರಡನೇ ಡೋಸ್ ಪಡೆದು14 ದಿನಗಳು ಕಳೆದಿರಬೇಕು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ