ಉಳ್ಳಾಲ: ಕಿನ್ಯ ಗೋಲ್ಡನ್ ವೆಲ್ಫೇರ್ ಹೆಲ್ತ್ ಚಾರಿಟೇಬಲ್ ಟ್ರಸ್ಟ್ನ ‘ಸದಸ್ಯರ ಸ್ನೇಹ ಸಂಗಮ’ ಕಾರ್ಯಕ್ರಮವು ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ನ ಸಭಾಂಗಣದಲ್ಲಿ ರವಿವಾರ ಜರುಗಿತು.
ಟ್ರಸ್ಟ್ನ ಅಧ್ಯಕ್ಷ ಹಾಜಿ ಮೂಸಾ ಅಬ್ಬಾಸ್ ಕುರಿಯಕ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಂ.ಎನ್. ಇಬ್ರಾಹೀಂ ಉಸ್ತಾದ್ ಉದ್ಘಾಟಿಸಿದರು. ಟ್ರಸ್ಟ್ನ ಆರೋಗ್ಯ ಮತ್ತು ವೈದ್ಯಕೀಯ ಸಲಹೆಗಾರ ಡಾ.ಮುಹಮ್ಮದ್ ಇಖ್ಬಾಲ್, ಸರಕಾರಿ, ಖಾಸಗಿ ಆರೋಗ್ಯ ಯೋಜನೆಗಳ ಮಾಹಿತಿ ನೀಡಿದರು. ಪ್ರ.ಕಾರ್ಯದರ್ಶಿ ಪ್ರಸ್ತಾವಿಸಿ, ಲೆಕ್ಕಪತ್ರ ಮಂಡಿಸಿದರು.
ಕಿನ್ಯ ಗ್ರಾಪಂ ಸದಸ್ಯ ಫಾರೂಕ್ ಕಿನ್ಯ, ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಅಬ್ಬಾಸ್ ಕಿನ್ಯ ಮಾತನಾಡಿದರು.
ಕಾರ್ಯದರ್ಶಿಗಳಾದ ಹಮೀದ್ ಕಿನ್ಯ ಸ್ವಾಗತಿಸಿದರು. ಅಬ್ದುಲ್ ಖಾದರ್ ಪದಿಯರೆಕ್ಕಾರ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್